ಪ್ರಧಾನ ಮಂತ್ರಿಯವರ ಕಛೇರಿ
ಪ್ರೊ. ಸಿ.ಎಸ್. ಶೇಷಾದ್ರಿ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
18 JUL 2020 5:10PM by PIB Bengaluru
ಪ್ರೊ. ಸಿ.ಎಸ್. ಶೇಷಾದ್ರಿ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರೊಫೆಸರ್ ಸಿ.ಎಸ್. ಶೇಷಾದ್ರಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಪ್ರೊಫೆಸರ್ ಸಿ.ಎಸ್. ಶೇಷಾದ್ರಿ ಅವರ ನಿಧನದಿಂದ ನಾವು ಗಣಿತಶಾಸ್ತ್ರದಲ್ಲಿ ಒರ್ವ ಅಪ್ರತಿಮ ಬುದ್ಧಿಜೀವಿಯನ್ನು ಕಳೆದುಕೊಂಡಂತಾಗಿದೆ. ಬೀಜಗಣಿತ ಮತ್ತು ರೇಖಾಗಣಿತದಲ್ಲಿ ಅವರು ಮಾಡಿರುವ ಸಾಧನೆಗಳು ತಲೆಮಾರುಗಳವರೆಗೆ ನೆನಪಿನಲ್ಲಿ ಉಳಿಯುತ್ತದೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನನ್ನ ಸಂತಾಪಗಳು, ಓಂ ಶಾಂತಿ.’’ ಎಂದು ಹೇಳಿದ್ದಾರೆ.
***
(रिलीज़ आईडी: 1639815)
आगंतुक पटल : 227
इस विज्ञप्ति को इन भाषाओं में पढ़ें:
English
,
Urdu
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam