ಪ್ರಧಾನ ಮಂತ್ರಿಯವರ ಕಛೇರಿ

ಈದ್ ಅಲ್ ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

ಪ್ರಕಟಣಾ ದಿನಾಂಕ: 01 AUG 2020 9:11AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆದ್ ಅಲ್ ಅಧಾ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ. 

ಈದ್ ಮುಬಾರಕ್!

ಈದ್ ಅಲ್ ಅಧಾ ಸಂದರ್ಭದಲ್ಲಿ ಶುಭಾಶಯಗಳು. ಈ ದಿನವು  ನ್ಯಾಯಯುತ, ಸಾಮರಸ್ಯದ ಮತ್ತು ಸಮಗ್ರ ಸಮಾಜವನ್ನು ರೂಪಿಸಲು ನಮಗೆ ಪ್ರೇರಣೆ ನೀಡಲಿ. ಭ್ರಾತೃತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ.ಎಂದು ಪ್ರಧಾನಮಂತ್ರಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

***


(ಪ್ರಕಟಣೆ ಐ.ಡಿ.: 1642814) ವಿಸಿಟರ್ ಕೌಂಟರ್ : 246