ಪ್ರಧಾನ ಮಂತ್ರಿಯವರ ಕಛೇರಿ

ರಕ್ಷಾ ಬಂಧನ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ

Posted On: 03 AUG 2020 9:00AM by PIB Bengaluru

ರಕ್ಷಾ ಬಂಧನದ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

"रक्षा बंधन के पावन पर्व पर समस्त देशवासियों को बहुत-बहुत शुभकामनाएं।" ಎಂದು ಪ್ರಧಾನಿ ಅವರು ತಮ್ಮಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

***



(Release ID: 1643142) Visitor Counter : 128