ಪ್ರಧಾನ ಮಂತ್ರಿಯವರ ಕಛೇರಿ
ಲೆಬನಾನ್ ನ ಬೈರುಟ್ ನಗರದಲ್ಲಿ ದೊಡ್ಡ ಸ್ಪೋಟ ಸಂಭವಿಸಿರುವುದಕ್ಕೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ
ಪ್ರಕಟಣಾ ದಿನಾಂಕ:
05 AUG 2020 9:30AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಬನಾನ್ ನ ಬೈರುಟ್ ನಗರದಲ್ಲಿ ಸಂಭವಿಸಿದ ಬೃಹತ್ ಸ್ಫೋಟದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ.
“ಆಸ್ತಿ ಮತ್ತು ಜೀವಹಾನಿಗೆ ಕಾರಣವಾಗಿರುವ ಬೃಹತ್ ಸ್ಫೋಟದಿಂದ ಆಘಾತ ಮತ್ತು ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳೊಂದಿಗೆ ನಮ್ಮ ಸಂವೇದನೆ ಮತ್ತು ಗಾಯಾಳುಗಳೊಂದಿಗೆ ಪ್ರಾರ್ಥನೆ ಇದೆ” ಎಂದು ಪ್ರಧಾನಿ ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1643665)
ವಿಸಿಟರ್ ಕೌಂಟರ್ : 463
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam