ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ಗೌರವ ಸಲ್ಲಿಕೆ

प्रविष्टि तिथि: 16 AUG 2020 9:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.‌

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ "ನೆಚ್ಚಿನ ಅಟಲ್ ಜಿ ಅವರ ಪುಣ್ಯತಿಥಿ ವೇಳೆ ಅವರಿಗೆ ನಮನಗಳು. ರಾಷ್ಟ್ರದ ಪ್ರಗತಿಗಾಗಿ ಅವರು ಕೈಗೊಂಡ ಪ್ರಯತ್ನಗಳು ಹಾಗೂ ಅಪ್ರತಿಮ ಸೇವೆಯನ್ನು ಭಾರತ ಸದಾ ಸ್ಮರಿಸುತ್ತದೆ " ಎಂದು ಹೇಳಿದ್ದಾರೆ.

***


(रिलीज़ आईडी: 1646428) आगंतुक पटल : 176
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam