ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಜಸರಾಜ್ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
17 AUG 2020 7:06PM by PIB Bengaluru
ಪಂಡಿತ್ ಜಸರಾಜ್ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
“ಪಂಡಿತ್ ಜಸರಾಜ್ ಅವರ ನಿಧನವು ಭಾರತೀಯ ಸಾಂಸ್ಕೃತಿಕ ಲೋಕದಲ್ಲಿ ಗಾಢವಾದ ಶೂನ್ಯತೆ ಸೃಷ್ಟಿಸಿದೆ. ಅವರು ಅತ್ಯುತ್ತಮ ಗಾಯಕರಷ್ಟೇ ಅಲ್ಲ. ಇತರ ಹಲವಾರು ಗಾಯಕರಿಗೆ ಅವರು ಅಸಾಧಾರಣ ಮಾರ್ಗದರ್ಶಕರಾಗಿದ್ದರು. ಅವರ ಕುಟುಂಬ ಮತ್ತು ವಿಶ್ವಾದ್ಯಂತ ಇರುವ ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ” ಎಂದು ಪ್ರಧಾನಿ ಹೇಳಿದ್ದಾರೆ
*****
(रिलीज़ आईडी: 1646699)
आगंतुक पटल : 174
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam