ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಕಟಣಾ ದಿನಾಂಕ: 20 AUG 2020 11:30AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು “ಇಂದು ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಜೀ ಜನ್ಮ ದಿನದ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ’’ಎಂದು ಹೇಳಿದ್ದಾರೆ.

 

***


(ಪ್ರಕಟಣೆ ಐ.ಡಿ.: 1647816) ವಿಸಿಟರ್ ಕೌಂಟರ್ : 219