ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ 2020 ವಿಜೇತರಿಗೆ ಪ್ರಧಾನಿ ಅಭಿನಂದನೆ
Posted On:
29 AUG 2020 6:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡೆ ಮತ್ತು ಸಾಹಸ ಪ್ರಶಸ್ತಿ 2020 ವಿಜೇತರನ್ನು ಇಂದು ಅಭಿನಂದಿಸಿದ್ದಾರೆ.
“ರಾಷ್ಟ್ರೀಯ ಕ್ರೀಡಾ ಮತ್ತು ಸಾಹಸ ಪ್ರಶಸ್ತಿ 2020ರಿಂದ ಪುರಸ್ಕೃತರಾದ ಎಲ್ಲ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅಭಿನಂದನೆಗಳು. ಈ ಅಥ್ಲೀಟ್ ಗಳಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಅವರ ಯಶಸ್ಸು ಹಲವು ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲಿದೆ. ಪ್ರಶಸ್ತಿ ವಿಜೇತರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.” ಎಂದು ಪ್ರಧಾನಿ ತಿಳಿಸಿದ್ದಾರೆ.
***
(Release ID: 1649670)
Visitor Counter : 143
Read this release in:
Malayalam
,
Bengali
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu