ಪ್ರಧಾನ ಮಂತ್ರಿಯವರ ಕಛೇರಿ

ಎಫ್.ಐ.ಡಿ.ಇ. ಆನ್ ಲೈನ್ ಚೆಸ್ ಒಲಿಂಪಿಯಾಡ್ ಗೆದ್ದ ಚೆಸ್ ಆಟಗಾರರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 30 AUG 2020 9:30PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಫ್.ಐ.ಡಿ.ಇ. ಆನ್ ಲೈನ್ ಚೆಸ್ ಒಲಿಂಪಿಯಾಡ್ ಗೆದ್ದ ಚೆಸ್ ಆಟಗಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ “ಎಫ್.ಐ.ಡಿ.ಇ. ಆನ್ ಲೈನ್ ಚೆಸ್ ಒಲಿಂಪಿಯಾಡ್ ಗೆದ್ದ ನಮ್ಮ ಚೆಸ್ ಆಟಗಾರರಿಗೆ ಅಭಿನಂದನೆಗಳು. ಅವರ ಕಠಿಣ ಪರಿಶ್ರಮ ಮತ್ತು ದೃಢತೆ ಶ್ಲಾಘನಾರ್ಹ. ಅವರ ಯಶಸ್ಸು ಖಂಡಿತವಾಗಿ ಇತರ ಚೆಸ್ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ. ನಾನು ರಷ್ಯಾ ತಂಡಕ್ಕೂ ಅಭಿನಂದನೆ ಸಲ್ಲಿಸಲು ಇಚ್ಛಿಸುತ್ತೇನೆ.” ಎಂದು ತಿಳಿಸಿದ್ದಾರೆ.

***

 


(रिलीज़ आईडी: 1650014) आगंतुक पटल : 169
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam