ಪ್ರಧಾನ ಮಂತ್ರಿಯವರ ಕಛೇರಿ

ಪ್ರೊ|| ಗೋವಿಂದ್ ಸ್ವರೂಪ್ ಅವರ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 08 SEP 2020 1:49PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊ|| ಗೋವಿಂದ್ ಸ್ವರೂಪ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿಪ್ರೊ|| ಗೋವಿಂದ್ ಸ್ವರೂಪ್ ಅವರು ಅಸಾಧಾರಣ ವಿಜ್ಞಾನಿಯಾಗಿದ್ದರು. ರೇಡಿಯೋ ಖಗೋಳ ವಿಜ್ಞಾನದಲ್ಲಿ ಅವರು ಮಾಡಿದ ಕಾರ್ಯಕ್ಕೆ ಜಾಗತಿಕ ಮನ್ನಣೆ ಲಭಿಸಿತ್ತು. ಅವರ ನಿಧನದಿಂದ ತೀವ್ರ ದುಃಖವಾಗುತ್ತಿದೆ. ಅವರ ಕುಟುಂಬ ಮತ್ತು ಅವರ ಬಂಧುಗಳಿಗೆ ನನ್ನ ಸಂತಾಪಗಳುಎಂದು ಹೇಳಿದ್ದಾರೆ.

***


(रिलीज़ आईडी: 1652287) आगंतुक पटल : 199
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam