ಪ್ರಧಾನ ಮಂತ್ರಿಯವರ ಕಛೇರಿ

ಜಪಾನ್ ಪ್ರಧಾನ ಮಂತ್ರಿಯಾಗಿ ನೇಮಕಗೊಂಡ ಯೋಶಿಹಿದೆ ಸುಗಾ ಅವರಿಗೆ ಪ್ರಧಾನಿ ಅಭಿನಂದನೆ

प्रविष्टि तिथि: 16 SEP 2020 11:37AM by PIB Bengaluru

ಜಪಾನ್ ಪ್ರಧಾನಿಯಾಗಿ ನೇಮಕಗೊಂಡಿರುವ ಶ್ರೀ ಯೋಶಿಹಿದೆ ಸುಗಾ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

"ಜಪಾನ್ ಪ್ರಧಾನಿಯಾಗಿ ನೇಮಕಗೊಂಡಿದ್ದಕ್ಕಾಗಿ ಶ್ರೀ ಯೋಶಿಹಿದೆ ಸುಗಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಜಂಟಿಯಾಗಿ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಎದುರು ನೋಡುತ್ತಿದ್ದೇನೆ" ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.

***


(रिलीज़ आईडी: 1654954) आगंतुक पटल : 193
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam