ಪ್ರಧಾನ ಮಂತ್ರಿಯವರ ಕಛೇರಿ
ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ಸಂತಾಪ
ಪ್ರಕಟಣಾ ದಿನಾಂಕ:
14 JUN 2020 5:08PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
"ಸುಶಾಂತಿ ಸಿಂಗ್ ರಜಪೂತ್... ಅತ್ಯಂತ ಪ್ರತಿಭಾಶಾಲಿ ಯುವ ನಟ ಬೇಗನೆ ಅಗಲಿದ್ದಾರೆ. ಅವರು ಟಿವಿ ಮತ್ತು ಸಿನಿಮಾದಲ್ಲಿ ಔನ್ನತ್ಯ ಸಾಧಿಸಿದ್ದರು. ಮನರಂಜನಾ ಜಗತ್ತಿನಲ್ಲಿ ಅವರ ಉನ್ನತಿ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯ ಪ್ರದರ್ಶನಗಳ ನೆನಪು ಬಿಟ್ಟು ಹೋಗಿದ್ದಾರೆ. ಅವರ ಅಗಲಿಕೆಯಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ " ಎಂದು ಪ್ರಧಾನಿ ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1654978)
ವಿಸಿಟರ್ ಕೌಂಟರ್ : 240
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam