ಪ್ರಧಾನ ಮಂತ್ರಿಯವರ ಕಛೇರಿ

ರಾಜಸ್ಥಾನದ ಕೋಟಾದಲ್ಲಿ ದೋಣಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ

Posted On: 16 SEP 2020 8:21PM by PIB Bengaluru

ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದೋಣಿ ದುರಂತ ನೋವು ತಂದಿದೆ. ತಮ್ಮ ಆತ್ಮೀಯರು ಹಾಗೂ ಬಂಧುಗಳನ್ನು  ಕಳೆದುಕೊಂಡವರಿಗೆ ನನ್ನ ಸಂತಾಪಗಳು." ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

 

 

***


(Release ID: 1655554) Visitor Counter : 102