ಪ್ರಧಾನ ಮಂತ್ರಿಯವರ ಕಛೇರಿ
ರಾಜ್ಯಸಭಾ ಸದಸ್ಯ ಶ್ರೀ ಅಶೋಕ್ ಗಸ್ತಿ ನಿಧನಕ್ಕೆ ಪ್ರಧಾನಿ ಸಂತಾಪ
प्रविष्टि तिथि:
17 SEP 2020 11:50PM by PIB Bengaluru
ರಾಜ್ಯಸಭಾ ಸದಸ್ಯ ಶ್ರೀ ಅಶೋಕ್ ಗಸ್ತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
“ರಾಜ್ಯಸಭಾ ಎಂ.ಪಿ. ಶ್ರೀ ಅಶೋಕ್ ಗಸ್ತಿ ಸಮರ್ಪಿತ ಕಾರ್ಯಕರ್ತರಾಗಿ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಶ್ರಮಿಸಿದ್ದರು. ಸಮಾಜದ ವಂಚಿತರು ಮತ್ತು ಬಡವರ ಸಬಲೀಕರಣಕ್ಕಾಗಿ ಅವರು ದುಡಿಯುತ್ತಿದ್ದರು. ಅವರ ಅಗಲಿಕೆಯಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ.”, ಎಂದು ಪ್ರಧಾನಿ ತಿಳಿಸಿದ್ದಾರೆ.
***
(रिलीज़ आईडी: 1656051)
आगंतुक पटल : 175
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam