ಪ್ರಧಾನ ಮಂತ್ರಿಯವರ ಕಛೇರಿ

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮಡಿದವರಿಗೆ ಪ್ರಧಾನಿ ಸಂತಾಪ

प्रविष्टि तिथि: 21 SEP 2020 10:57AM by PIB Bengaluru

ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ದುಃಖವಾಗಿದೆ. ಇದರಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ." ಎಂದು ಪ್ರಧಾನಿಯವರು ಟ್ವೀಟ್ಮಾಡಿದ್ದಾರೆ.

***


(रिलीज़ आईडी: 1657230) आगंतुक पटल : 210
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam