ಪ್ರಧಾನ ಮಂತ್ರಿಯವರ ಕಛೇರಿ

ಎಸ್. ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಪ್ರಧಾನಿ ಕಂಬನಿ

प्रविष्टि तिथि: 25 SEP 2020 3:31PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಅಕಾಲಿಕ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಭಾರತದಾದ್ಯಂತ ಅವರು ಮನೆ ಮಾತಾಗಿದ್ದರು, ಅವರ ಸುಮಧುರ ಧ್ವನಿ ಮತ್ತು ಸಂಗೀತ ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತ್ತು. ದುಃಖದ ಸಮಯದಲ್ಲಿ, ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ.ಎಂದು ಪ್ರಧಾನಿ ತಿಳಿಸಿದ್ದಾರೆ.

***


(रिलीज़ आईडी: 1659031) आगंतुक पटल : 195
इस विज्ञप्ति को इन भाषाओं में पढ़ें: Punjabi , English , Urdu , Marathi , हिन्दी , Bengali , Manipuri , Assamese , Gujarati , Odia , Tamil , Telugu , Malayalam