ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜನ್ಮ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಿ

प्रविष्टि तिथि: 26 SEP 2020 2:32PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಿದರು.

ತಮ್ಮ ಟ್ವೀಟ್ ಸಂದೇಶದಲ್ಲಿ “ಡಾ.ಮನಮೋಹನ್ ಸಿಂಗ್ ಜಿ ಅವರಿಗೆ ಜನುಮದಿನದ ಶುಭಾಶಯಗಳು. ದೇವರು ದೀರ್ಘಾಯಸ್ಸು ಮತ್ತು ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದು ಹೇಳಿದ್ದಾರೆ.

***


(रिलीज़ आईडी: 1659448) आगंतुक पटल : 240
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam