ಪ್ರಧಾನ ಮಂತ್ರಿಯವರ ಕಛೇರಿ

ನ್ಯಾಯಮೂರ್ತಿ ಎ ಎಸ್ ದವೆ ನಿಧನಕ್ಕೆ ಪ್ರಧಾನಿ ಸಂತಾಪ

Posted On: 05 OCT 2020 6:17PM by PIB Bengaluru

ಮಾಜಿ ನ್ಯಾಯಾಧೀಶರು ಮತ್ತು ಗುಜರಾತ್ ಹೈಕೋರ್ಟ್ ಪ್ರಭಾರ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಎಸ್ ದವೆ ಅವರ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ಮಾಜಿ ನ್ಯಾಯಾಧೀಶರು ಮತ್ತು ಗುಜರಾತ್ ಹೈಕೋರ್ಟ್ ಪ್ರಭಾರ ಮುಖ್ಯ ನ್ಯಾಯಾಧೀಶರಾಗಿದ್ದ ನ್ಯಾಯಮೂರ್ತಿ .ಎಸ್. ದವೆ ಅವರ ನಿಧನ ದುಃಖ ತಂದಿದೆ. ಕಾನೂನು ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ" ಎಂದು ಪ್ರಧಾನಿ ಹೇಳಿದ್ದಾರೆ.

***


(Release ID: 1662001) Visitor Counter : 149