ಪ್ರಧಾನ ಮಂತ್ರಿಯವರ ಕಛೇರಿ

ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಜಯಂತಿ: ಪ್ರಧಾನಮಂತ್ರಿ ನಮನ

Posted On: 15 OCT 2020 11:00AM by PIB Bengaluru

ಮಾಜಿ ರಾಷ್ಟ್ರಪತಿ ಡಾ. . ಪಿ. ಜೆ. ಅಬ್ದುಲ್ ಕಲಾಂ ಅವರ ಜಯಂತಿಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಮನ ಸಲ್ಲಿಸಿದರು.

"ಡಾ. ಕಲಾಂ ಅವರ ಜಯಂತಿಯ ನಮನಗಳು. ವಿಜ್ಞಾನಿಯಾಗಿ ಮತ್ತು ಭಾರತದ ರಾಷ್ಟ್ರಪತಿಗಳಾಗಿ, ದೇಶದ ಅಭಿವೃದ್ಧಿಗೆ ಅವರ ಅನುಪಮ ಕೊಡುಗೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಅವರ ಜೀವನ ಪಯಣ ಲಕ್ಷಾಂತರ ಜನರಿಗೆ ಬಲ ನೀಡುತ್ತದೆ. " ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***



(Release ID: 1664728) Visitor Counter : 127