ಪ್ರಧಾನ ಮಂತ್ರಿಯವರ ಕಛೇರಿ

ಗುಜರಾತ್ ಮಾಜಿ ಮುಖ್ಯಮಂತ್ರಿ ದಿವಂಗತ ಶ್ರೀ ಕೇಶುಭಾಯ್ ಪಟೇಲ್ ಅವರಿಗೆ ಪ್ರಧಾನಿ ಗೌರವ ನಮನ

ಪ್ರಕಟಣಾ ದಿನಾಂಕ: 30 OCT 2020 11:20AM by PIB Bengaluru

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ಮಾಜಿ ಮುಖ್ಯಮಂತ್ರಿ  ದಿವಂಗತ ಶ್ರೀ ಕೇಶುಭಾಯ್ ಪಟೇಲ್ ಅವರಿಗೆ  ಗಾಂಧಿನಗರದ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದರು.

***


(ಪ್ರಕಟಣೆ ಐ.ಡಿ.: 1668837) ವಿಸಿಟರ್ ಕೌಂಟರ್ : 160