ಪ್ರಧಾನ ಮಂತ್ರಿಯವರ ಕಛೇರಿ

ಸರ್ದಾರ್ ಪಟೇಲ್ ಜಯಂತಿಯಂದು ಪ್ರಧಾನಿಯವರಿಂದ ಗೌರವ ನಮನ

प्रविष्टि तिथि: 31 OCT 2020 9:32AM by PIB Bengaluru

ಸರ್ದಾರ್ ಪಟೇಲ್ ಜಯಂತಿಯಂದು ಅವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

"ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಹರಿಕಾರರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ಜಯಂತಿಯಂದು ಅವರಿಗೆ ವಿನಮ್ರ ಗೌರವ. ಮಹಾನ್ ವ್ಯಕ್ತಿ ಸರ್ದಾರ್ ಪಟೇಲ್ ಅವರಿಗೆ ಗೌರವ ನಮನಗಳು"ಎಂದು ಪ್ರಧಾನಿ ಹೇಳಿದ್ದಾರೆ.

***


(रिलीज़ आईडी: 1669011) आगंतुक पटल : 188
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Manipuri , Bengali , Punjabi , Gujarati , Odia , Tamil , Telugu , Malayalam