ಪ್ರಧಾನ ಮಂತ್ರಿಯವರ ಕಛೇರಿ

ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ

प्रविष्टि तिथि: 31 OCT 2020 9:40AM by PIB Bengaluru

 

ವಾಲ್ಮೀಕಿ ಜಯಂತಿಯ  ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜನತೆಗೆ ಶುಭ ಕೋರಿದ್ದಾರೆ.

"ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಶುಭಾಶಯಗಳು. ಸಾಮಾಜಿಕ ಸಾಮರಸ್ಯ, ಸಮಾನತೆ ಮತ್ತು ನ್ಯಾಯವನ್ನು ಆಧರಿಸಿದ ಅವರ ಆದರ್ಶ ವಿಚಾರಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತವೆ" ಎಂದು ಪ್ರಧಾನಿ ಹೇಳಿದ್ದಾರೆ.

***


(रिलीज़ आईडी: 1669012) आगंतुक पटल : 183
इस विज्ञप्ति को इन भाषाओं में पढ़ें: Assamese , English , Urdu , Marathi , हिन्दी , Bengali , Manipuri , Punjabi , Gujarati , Odia , Tamil , Telugu , Malayalam