ಪ್ರಧಾನ ಮಂತ್ರಿಯವರ ಕಛೇರಿ
ಸ್ಥಾಪನಾ ದಿನದ ಸಂದರ್ಭದಲ್ಲಿ ಆಂಧ್ರ ಪ್ರದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
01 NOV 2020 10:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯೋದಯ ದಿನದಂದು ಆಂಧ್ರ ಪ್ರದೇಶದ ಜನತೆಗೆ ಶುಭ ಕೋರಿದ್ದಾರೆ.
" ಆಂಧ್ರ ಪ್ರದೇಶವು ಕಠಿಣ ಪರಿಶ್ರಮ ಮತ್ತು ಸಹಾನುಭೂತಿಗೆ ಮತ್ತೊಂದು ಹೆಸರಾಗಿದೆ. ಆಂಧ್ರ ಪ್ರದೇಶಕ್ಕೆ ಸೇರಿದ ಜನರು ಹಲವಾರು ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆಂಧ್ರ ಪ್ರದೇಶ ಸ್ಥಾಪನಾ ದಿನದಂದು, ರಾಜ್ಯದ ಜನರಿಗೆ ಮತ್ತು ಅವರ ಅಭಿವೃದ್ಧಿಯ ಆಕಾಂಕ್ಷೆಗಳಿಗೆ ಶುಭಾಶಯಗಳು "ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1669318)
ವಿಸಿಟರ್ ಕೌಂಟರ್ : 222
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam