ಪ್ರಧಾನ ಮಂತ್ರಿಯವರ ಕಛೇರಿ

ವಿಯೆನ್ನಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ

ಪ್ರಕಟಣಾ ದಿನಾಂಕ: 03 NOV 2020 11:28AM by PIB Bengaluru

ವಿಯೆನ್ನಾದಲ್ಲಿ ನಡೆದಿರುವ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಖಂಡಿಸಿದ್ದಾರೆ.

"ವಿಯೆನ್ನಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದ ಜೊತೆಗಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಪ್ರಧಾನಿ ಹೇಳಿದ್ದಾರೆ.

*****


(ಪ್ರಕಟಣೆ ಐ.ಡಿ.: 1669752) ವಿಸಿಟರ್ ಕೌಂಟರ್ : 245