ಪ್ರಧಾನ ಮಂತ್ರಿಯವರ ಕಛೇರಿ

ಅಹಮದಾಬಾದ್ ನ ಗೋದಾಮಿನ ಅಗ್ನಿದುರಂತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ

प्रविष्टि तिथि: 04 NOV 2020 5:23PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಅಹಮದಾಬಾದ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಆದ ಜೀವಹಾನಿಗೆ ದುಃಖ ವ್ಯವಕ್ತಪಡಿಸಿದ್ದಾರೆ. 
"ಅಹಮದಾಬಾದ್‌ ನ ಗೋದಾಮಿನಲ್ಲಿ ಅಗ್ನಿ ಅನಾಹುತದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರೊಂದಿಗೆ ನನ್ನ ಪ್ರಾರ್ಥನೆಯಿದೆ. ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಪ್ರಾಧಿಕಾರಗಳು ಒದಗಿಸುತ್ತವೆ." ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. 

 

****


(रिलीज़ आईडी: 1670138) आगंतुक पटल : 167
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam