ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಅವರಿಗೆ ಪ್ರಧಾನಿ ಅಭಿನಂದನೆ
Posted On:
08 NOV 2020 9:53AM by PIB Bengaluru
ಅಮೆರಿಕಾದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
"ಹೃತ್ಪೂರ್ವಕ ಅಭಿನಂದನೆಗಳು ಕಮಲಾ ಹ್ಯಾರಿಸ್! ನಿಮ್ಮ ಯಶಸ್ಸು ಪ್ರವರ್ತಕವಾದುದು. ಇದು ನಿಮ್ಮ ಚಿತ್ತಿಯವರಿಗೆ ಮಾತ್ರವಲ್ಲ, ಎಲ್ಲಾ ಭಾರತೀಯ-ಅಮೆರಿಕನ್ನರಿಗೂ ಅಪಾರ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಬೆಂಬಲ ಮತ್ತು ನಾಯಕತ್ವದಿಂದ ಭಾರತ-ಅಮೆರಿಕಾದ ಸಂಬಂಧಗಳು ಮತ್ತಷ್ಟು ಬಲವಾಗುತ್ತವೆ ಎಂದು ನನಗೆ ವಿಶ್ವಾಸವಿದೆ. "ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
***
(Release ID: 1671177)
Visitor Counter : 247
Read this release in:
Malayalam
,
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu