ಪ್ರಧಾನ ಮಂತ್ರಿಯವರ ಕಛೇರಿ

ಫಾದರ್ ವ್ಯಾಲೆಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ

प्रविष्टि तिथि: 09 NOV 2020 5:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫಾದರ್ ವ್ಯಾಲೆಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಫಾದರ್ ವ್ಯಾಲೆಸ್ ಅನೇಕರಿಗೆ, ವಿಶೇಷವಾಗಿ ಗುಜರಾತ್‌ ನಲ್ಲಿ ಹೆಚ್ಚು ಪ್ರೀತಿಪಾತ್ರರಾಗಿದ್ದರು. ಗಣಿತ ಮತ್ತು ಗುಜರಾತಿ ಸಾಹಿತ್ಯದಂತಹ ವೈವಿಧ್ಯಮಯ ಕ್ಷೇತ್ರಗಳಲ್ಲಿ ಅವರು ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಸಮಾಜಕ್ಕೆ ಸೇವೆ ಸಲ್ಲಿಸುವ ಬಗ್ಗೆಯೂ ಅವರು ಉತ್ಸುಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ.. ಅವರ ಆತ್ಮಕೆ ಶಾಂತಿ ದೊರಕಲಿ ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***


(रिलीज़ आईडी: 1671477) आगंतुक पटल : 152
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Manipuri , Bengali , Punjabi , Gujarati , Odia , Tamil , Telugu , Malayalam