ಪ್ರಧಾನ ಮಂತ್ರಿಯವರ ಕಛೇರಿ
ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
प्रविष्टि तिथि:
11 NOV 2020 7:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
"ಬಹರೇನ್ ಸಂಸ್ಥಾನದ ಪ್ರಧಾನಮಂತ್ರಿ ಘನತೆವೆತ್ತ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರ ಅಗಲಿಕೆಗೆ ನನ್ನ ಹೃದಯಾಂತರಾಳದಿಂದ ಸಂತಾಪ ಸೂಚಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಮ್ಮ ಸಂವೇದನೆ ಹಾಗೂ ಪ್ರಾರ್ಥನೆ ಘನತೆವೆತ್ತ ಬಹರೇನ್ ದೊರೆ, ರಾಜ ಕುಟುಂಬ ಮತ್ತು ಬಹರೇನ್ ಜನರೊಂದಿಗಿದೆ", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
***
(रिलीज़ आईडी: 1672054)
आगंतुक पटल : 170
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam