ಪ್ರಧಾನ ಮಂತ್ರಿಯವರ ಕಛೇರಿ

ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಿ

प्रविष्टि तिथि: 14 NOV 2020 9:34AM by PIB Bengaluru

ದೀಪಾವಳಿ ಹಬ್ಬದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.‌
"सभी देशवासियों को दीपावली की हार्दिक मंगलकामनाएं।

"ಪ್ರತಿಯೊಬ್ಬರಿಗೂ ದೀಪಾವಳಿಯ ಶುಭಾಶಯಗಳು. ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಮತ್ತಷ್ಟು ಸಂತೋಷ ತರಲಿ ಮತ್ತು ಜೀವನ‌ ಪ್ರಕಾಶಮಾನವಾಗಿ ಬೆಳಗಲಿ. ಪ್ರತಿಯೊಬ್ಬರೂ ಅಭಿವೃದ್ಧಿ ಸಾಧಿಸಲಿ ಮತ್ತು ಆರೋಗ್ಯದಿಂದಿರಲಿ" ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***


(रिलीज़ आईडी: 1672872) आगंतुक पटल : 163
इस विज्ञप्ति को इन भाषाओं में पढ़ें: Urdu , English , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam