ಪ್ರಧಾನ ಮಂತ್ರಿಯವರ ಕಛೇರಿ

ಭಾರತದ ಮೊದಲ‌ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಜನ್ಮ‌ದಿನದ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 14 NOV 2020 9:39AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಮೊದಲ‌ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದರು. ‌
ಅವರು ತಮ್ಮ‌ ಟ್ವೀಟ್ ಸಂದೇಶದಲ್ಲಿ  "देश के प्रथम प्रधानमंत्री पं. जवाहर लाल नेहरू को उनकी जयंती पर मेरी विनम्र श्रद्धांजलि।" ಎಂದು ಹೇಳಿದ್ದಾರೆ. ‌

***


(Release ID: 1672874) Visitor Counter : 236