ಪ್ರಧಾನ ಮಂತ್ರಿಯವರ ಕಛೇರಿ

ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ ಪ್ರಧಾನಿ

Posted On: 15 NOV 2020 10:02AM by PIB Bengaluru

ಭಗವಾನ್ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಶ್ರೀ ನರೇಂದ್ರ ಮೋದಿಯವರು ಬಿರ್ಸಾ ಮುಂಡಾ ಅವರಿಗೆ ಗೌರವ ನಮನ ಸಲ್ಲಿಸಿದರು. ‌

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ , "भगवान बिरसा मुंडा जी को उनकी जयंती पर शत-शत नमन। वे गरीबों के सच्चे मसीहा थे, जिन्होंने शोषित और वंचित वर्ग के कल्याण के लिए जीवनपर्यंत संघर्ष किया। स्वतंत्रता आंदोलन में उनका योगदान और सामाजिक सद्भावना के लिए किए गए उनके प्रयास देशवासियों को सदैव प्रेरित करते रहेंगे।" ಎಂದು ಹೇಳಿದ್ದಾರೆ.

***(Release ID: 1673002) Visitor Counter : 175