ಪ್ರಧಾನ ಮಂತ್ರಿಯವರ ಕಛೇರಿ

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

प्रविष्टि तिथि: 16 NOV 2020 10:43AM by PIB Bengaluru

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ಹಿಮಾಚಲ ಪ್ರದೇಶದ ಮಂಡಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಸರ್ಕಾರ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪಗಳು. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸುತ್ತೇನೆ."  ಎಂದು ಪ್ರಧಾನಿಯವರು ಟ್ವೀಟ್‌ ಮಾಡಿದ್ದಾರೆ.

***

 


(रिलीज़ आईडी: 1673112) आगंतुक पटल : 186
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam