ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ಗೌರವ ನಮನ
प्रविष्टि तिथि:
19 NOV 2020 10:37AM by PIB Bengaluru
ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ಸಂದೇಶದಲ್ಲಿ “पूर्व प्रधानमंत्री इंदिरा गांधी जी को उनकी जयंती पर नमन। ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧೀಜಿ ಅವರಿಗೆ ಜನ್ಮದಿನದ ಗೌರವ ನಮನಗಳು.” ಎಂದು ಹೇಳಿದ್ದಾರೆ.
***
(रिलीज़ आईडी: 1673953)
आगंतुक पटल : 193
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam