ಪ್ರಧಾನ ಮಂತ್ರಿಯವರ ಕಛೇರಿ

ಮೌಲಾನಾ ಕಲ್ಬೆ ಸಾದಿಕ್ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 25 NOV 2020 2:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯ ಉಪಾಧ್ಯಕ್ಷ, ಮೌಲಾನಾ ಕಲ್ಬೆ ಸಾದಿಕ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ऑल इंडिया मुस्लिम पर्सनल लॉ बोर्ड के उपाध्यक्ष रहे मौलाना कल्बे सादिक के निधन से अत्यंत दुख हुआ। उन्होंने सामाजिक सद्भावना और भाईचारे के लिए उल्लेखनीय प्रयास किया। उनके परिजनों और चाहने वालों के प्रति मेरी संवेदनाएं।" ಎಂದು ಟ್ವೀಟ್ ನಲ್ಲಿ ಪ್ರಧಾನಮಂತ್ರಿ ತಿಳಿಸಿದ್ದಾರೆ.

***


(रिलीज़ आईडी: 1675646) आगंतुक पटल : 132
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Manipuri , Bengali , Punjabi , Gujarati , Odia , Tamil , Telugu , Malayalam