ಪ್ರಧಾನ ಮಂತ್ರಿಯವರ ಕಛೇರಿ
ರಾಜಕೋಟ್ ಆಸ್ಪತ್ರೆ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಸಂತಾಪ
Posted On:
27 NOV 2020 10:20AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ "ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತದಿಂದ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ತ್ವರಿತವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಆಡಳಿತ, ಎಲ್ಲ ಸಾಧ್ಯ ನೆರವಿನ ಖಾತ್ರಿ ಒದಗಿಸಲಿದೆ."ಎಂದು ತಿಳಿಸಿದ್ದಾರೆ.
***
(Release ID: 1676445)
Visitor Counter : 123
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam