ಪ್ರಧಾನ ಮಂತ್ರಿಯವರ ಕಛೇರಿ
ಗುರುನಾನಕ್ ಅವರ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
30 NOV 2020 9:51AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪೂರಬ್ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, "ಪ್ರಕಾಶ್ ಪೂರಬ್ ಸಂದರ್ಭದಲ್ಲಿ ನಾನು ಶ್ರೀ ಗುರುನಾನಕ್ ದೇವ್ ಅವರಿಗೆ ನಮಿಸುತ್ತೇನೆ. ಅವರ ಚಿಂತನೆಗಳು ನಮಗೆ ಸಮಾಜ ಸೇವೆ ಮಾಡಲು ಮತ್ತು ಉತ್ತಮ ಭೂಗ್ರಹದ ಖಾತ್ರಿಗೆ ಪ್ರೇರೇಪಿಸುತ್ತಿರಲಿ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1677169)
ವಿಸಿಟರ್ ಕೌಂಟರ್ : 153
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam