ಪ್ರಧಾನ ಮಂತ್ರಿಯವರ ಕಛೇರಿ
ಡಾ. ರಾಜೇಂದ್ರ ಪ್ರಸಾದ್ ಜಯಂತಿ: ಪ್ರಧಾನಿ ಗೌರವ ನಮನ
प्रविष्टि तिथि:
03 DEC 2020 10:00AM by PIB Bengaluru
ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.
“ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ನನ್ನ ಗೌರವ ನಮನಗಳು. ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನ ರಚನೆಯಲ್ಲಿ ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಸರಳ ಬದುಕು ಮತ್ತು ಉನ್ನತ ಚಿಂತನೆಯ ಸಿದ್ಧಾಂತದ ಅವರ ಜೀವನವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿದೆ.”ಎಂದು ಪ್ರಧಾನಿ ಹೇಳಿದ್ದಾರೆ.
***
(रिलीज़ आईडी: 1678021)
आगंतुक पटल : 184
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam