ಪ್ರಧಾನ ಮಂತ್ರಿಯವರ ಕಛೇರಿ

ಮಹಾಪರಿನಿರ್ವಾಣ್ ದಿವಸ್ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಿ ಗೌರವ ನಮನ

ಪ್ರಕಟಣಾ ದಿನಾಂಕ: 06 DEC 2020 9:21AM by PIB Bengaluru

ಮಹಾಪರಿನಿರ್ವಾಣ್ ದಿವಸ್ ಅಂಗವಾಗಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಿ ಅವರು," ಮಹಾಪರಿನಿರ್ವಾಣ್ ದಿವಸ್ ಅಂಗವಾಗಿ ಮಹಾನ್ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿದ್ದಾರೆ. ಅವರ ಆಲೋಚನೆಗಳು ಮತ್ತು ಆದರ್ಶಗಳು ನನಗೆ ಶಕ್ತಿ ನೀಡುತ್ತಲೇ ಇವೆ. ನಮ್ಮ ಕನಸುಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ.ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1678773) ವಿಸಿಟರ್ ಕೌಂಟರ್ : 259