ಪ್ರಧಾನ ಮಂತ್ರಿಯವರ ಕಛೇರಿ
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಸೇನಾ ಸಿಬ್ಬಂದಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಕೆ
प्रविष्टि तिथि:
07 DEC 2020 11:32AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಹಿನ್ನೆಲೆಯಲ್ಲಿ ಸೇನಾ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ, “ಸಶಸ್ತ್ರ ಪಡೆಗಳ ಧ್ವಜ ದಿನದಂದು, ನಮ್ಮ ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬದವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅವರ ವೀರೋಚಿತ ಸೇವೆ ಮತ್ತು ಸ್ವಾರ್ಥರಹಿತ ತ್ಯಾಗಕ್ಕೆ ಭಾರತದ ಹೆಮ್ಮೆ ಇದೆ.
ನಮ್ಮ ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ನಾವು ಕೂಡ ಕೊಡುಗೆ ನೀಡಬೇಕಾಗಿದೆ. ಈ ನಡವಳಿಕೆಯಾಗಿ ನಮ್ಮ ಸಾಕಷ್ಟು ಧೈರ್ಯಶಾಲಿ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಅನುಕೂಲವಾಗಲಿದೆ.’’ ಎಂದು ಹೇಳಿದ್ದಾರೆ.
***
(रिलीज़ आईडी: 1678825)
आगंतुक पटल : 207
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam