ಪ್ರಧಾನ ಮಂತ್ರಿಯವರ ಕಛೇರಿ

2001ರ ಸಂಸತ್ ದಾಳಿಯ ಹುತಾತ್ಮರಿಗೆ ಪ್ರಧಾನಿ ಗೌರವ ನಮನ ಸಲ್ಲಿಕೆ

Posted On: 13 DEC 2020 1:09PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2001 ಸಂಸತ್ ದಾಳಿಯ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿ "2001 ರಲ್ಲಿ ದಿನ ನಮ್ಮ ಸಂಸತ್ತಿನ ಮೇಲೆ ನಡೆದ ಹೇಡಿ ದಾಳಿಯನ್ನು ನಾವು ಎಂದಿಗೂ ಮರೆಯಲಾಗುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವಲ್ಲಿ ಪ್ರಾಣ ತೆತ್ತವರ ಶೌರ್ಯ ಮತ್ತು ತ್ಯಾಗವನ್ನು ನಾವು ಸ್ಮರಿಸುತ್ತೇವೆ. ಭಾರತ ಸದಾ ಅವರಿಗೆ ಕೃತಜ್ಞವಾಗಿರುತ್ತದೆ." ಎಂದು ತಿಳಿಸಿದ್ದಾರೆ.

***

 


(Release ID: 1680481) Visitor Counter : 109