ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಶ್ರೀ ಡೊಮಿನಿಕ್ ರಾಬ್ ಭೇಟಿ

Posted On: 16 DEC 2020 11:49AM by PIB Bengaluru

ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಶ್ರೀ ಡೊಮಿನಿಕ್ ರಾಬ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಹಲವಾರು ಅಂಶಗಳ ಬಗ್ಗೆ ಚರ್ಚಿಸಲಾಯಿತು.

***


(Release ID: 1681002) Visitor Counter : 133