ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಗುರು ತೇಜ್ ಬಹದ್ದೂರ್ ಜಿ ಶಾಹೀದಿ ದಿನ: ಪ್ರಧಾನಿ ಗೌರವ ನಮನ

ಪ್ರಕಟಣಾ ದಿನಾಂಕ: 19 DEC 2020 9:04AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ಶಾಹೀದಿ ದಿನದ ಅಂಗವಾಗಿ ಗೌರವ ನಮನ ಸಲ್ಲಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರ ಜೀವನ ಧೈರ್ಯ ಮತ್ತು ಸಹಾನುಭೂತಿಯ ಪ್ರತೀಕವಾಗಿದೆ.

ಅವರ ಶಾಹೀದಿ ದಿನದ ಸಂದರ್ಭದಲ್ಲಿ ನಾನು ಶ್ರೇಷ್ಠ ಶ್ರೀ ಗುರು ತೇಜ್ ಬಹದ್ದೂರ್ ಜಿ ಅವರಿಗೆ ಶಿರಭಾಗಿ ನಮಿಸುತ್ತೇನೆ ಮತ್ತು ಸಮಾನ ಹಾಗೂ ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣದ ಅವರ ಕನಸನ್ನು ಸ್ಮರಿಸುತ್ತೇನೆಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1682294) ವಿಸಿಟರ್ ಕೌಂಟರ್ : 210