ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಜಯಂತಿ: ಪ್ರಧಾನಿ ಗೌರವ ನಮನ

प्रविष्टि तिथि: 23 DEC 2020 11:46AM by PIB Bengaluru

ಮಾಜಿ ಪ್ರಧಾನಮಂತ್ರಿ ಶ್ರೀ ಚೌಧರಿ ಚರಣ್ ಸಿಂಗ್ ಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ "पूर्व प्रधानमंत्री चौधरी चरण सिंह जी को उनकी जयंती पर विनम्र श्रद्धांजलि। वे जीवनभर गांवों और किसानों के विकास के प्रति समर्पित रहे, जिसके लिए सदैव उनका स्मरण किया जाएगा।" ಎಂದು ತಿಳಿಸಿದ್ದಾರೆ.

***

 


(रिलीज़ आईडी: 1682965) आगंतुक पटल : 209
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam