ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ಮದನ್ ಮೋಹನ ಮಾಳವೀಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
25 DEC 2020 10:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
"काशी हिंदू विश्वविद्यालय के प्रणेता और बहुआयामी प्रतिभा के धनी महामना पंडित मदन मोहन मालवीय जी को उनकी जन्म-जयंती पर शत-शत नमन। उन्होंने अपना संपूर्ण जीवन समाज सुधार और राष्ट्र सेवा में समर्पित कर दिया। देश के लिए उनका योगदान पीढ़ी-दर-पीढ़ी को प्रेरित करता रहेगा”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ..
***
(रिलीज़ आईडी: 1683729)
आगंतुक पटल : 195
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam