ಪ್ರಧಾನ ಮಂತ್ರಿಯವರ ಕಛೇರಿ

ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ

Posted On: 30 DEC 2020 3:20PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರನ್ನು ಸ್ಮರಿಸಿದ್ದಾರೆ. ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು "30ನೇ ಡಿಸೆಂಬರ್ 1943.. ಆ ದಿನ ಪ್ರತಿಯೊಬ್ಬ ಭಾರತೀಯರ ನೆನಪಿನಲ್ಲಿ ಇರುತ್ತದೆ, ಅಂದು ವೀರ ನೇತಾಜಿ ಸುಭಾಷ್ ಚಂದ್ರ ಭೋಸ್ ಪೋರ್ಟ್ ಬ್ಲೇರ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿದರು. ಈ ವಿಶೇಷ ದಿನದ 75 ವಾರ್ಷಿಕೋತ್ಸವದ ಅಂಗವಾಗಿ ನಾನು ಪೋರ್ಟ್ ಬ್ಲೇರ್ ಗೆ ಹೋಗಿ ಅಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗೌರವ ಪೆಡೆದಿದ್ದೇನೆ. ಆ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದೇನೆ." ಎಂದು ತಿಳಿಸಿದ್ದಾರೆ. 

 

 

*****
                                                                   

 



(Release ID: 1684800) Visitor Counter : 203