ಪ್ರಧಾನ ಮಂತ್ರಿಯವರ ಕಛೇರಿ
ಶ್ರಿ ಬೂಟಾ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
02 JAN 2021 11:03AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಬೂಟಾ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶ್ರಿ ನರೇಂದ್ರ ಮೋದಿಯವರು ತಮ್ಮ ಟ್ವೀಟ್ ಸಂದೇಶದಲ್ಲಿ " ಶ್ರೀ ಬೂಟಾ ಸಿಂಗ್ ಜಿ ಅವರು ಅನುಭವಿ ಆಡಳಿತಗಾರರು ಮತ್ತು ಬಡವರು ಹಾಗೂ ಶೋಷಿತರ ಕಲ್ಯಾಣಕ್ಕೆ ಧ್ವನಿಯಾಗಿದ್ದರು. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು.".
*****
(Release ID: 1685584)
Visitor Counter : 203
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam