ಪ್ರಧಾನ ಮಂತ್ರಿಯವರ ಕಛೇರಿ

ಇಂಡೋನೇಷ್ಯಾ ವಿಮಾನ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ

प्रविष्टि तिथि: 10 JAN 2021 2:06PM by PIB Bengaluru

ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

"ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ದುಃಖದ ಸಮಯದಲ್ಲಿ ಭಾರತ ಇಂಡೋನೇಷ್ಯಾ ಜೊತೆ ಇದೆ" ಎಂದು ಪ್ರಧಾನಿಯವರು  ಟ್ವೀಟ್ ಮಾಡಿದ್ದಾರೆ.

 

 

***


(रिलीज़ आईडी: 1687498) आगंतुक पटल : 260
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam