ಪ್ರಧಾನ ಮಂತ್ರಿಯವರ ಕಛೇರಿ

ಮಹಾರಾಷ್ಟ್ರದ ಆಸ್ಪತ್ರೆಯ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರಕ್ಕೆ ಪ್ರಧಾನಮಂತ್ರಿ ಅನುಮೋದನೆ

Posted On: 11 JAN 2021 2:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಬಾಂದ್ರಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವವರಿಗೆ ಅವರು 50 ಸಾವಿರ ರೂ. ಪರಿಹಾರ ನೀಡಲಿದ್ದಾರೆ.

***


(Release ID: 1687637) Visitor Counter : 201