ಪ್ರಧಾನ ಮಂತ್ರಿಯವರ ಕಛೇರಿ

ಲೋಹ್ರಿ ಹಬ್ಬಕ್ಕೆ ಶುಭ ಕೋರಿದ ಪ್ರಧಾನಿ

प्रविष्टि तिथि: 13 JAN 2021 6:46PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಹ್ರಿ ಹಬ್ಬದ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರುಲೋಹ್ರಿ ಹಬ್ಬದ ಶುಭಾಶಯಗಳು! ಎಲ್ಲೆಡೆ ಖುಷಿ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ನಾವೆಲ್ಲರು ಪ್ರಾರ್ಥಿಸೋಣ. ವಿಶೇಷ ಸಂದರ್ಭದಲ್ಲಿ, ಎಲ್ಲರೂ  ಮತ್ತಷ್ಟು ಸಹಾನುಭೂತಿ ಮತ್ತು ದಯೆ ಹೊಂದಲಿ.’’ ಎಂದು ಕೋರಿದ್ದಾರೆ.

 

***


(रिलीज़ आईडी: 1688764) आगंतुक पटल : 205
इस विज्ञप्ति को इन भाषाओं में पढ़ें: English , Malayalam , Urdu , हिन्दी , Marathi , Manipuri , Assamese , Bengali , Punjabi , Gujarati , Odia , Tamil , Telugu