ಪ್ರಧಾನ ಮಂತ್ರಿಯವರ ಕಛೇರಿ
ಮಕರ ಸಂಕ್ರಾತಿ ಹಬ್ಬಕ್ಕೆ ಶುಭಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಕಟಣಾ ದಿನಾಂಕ:
14 JAN 2021 9:40AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
"देशवासियों को मकर संक्रांति की बहुत-बहुत बधाई। मेरी कामना है कि उत्तरायण सूर्यदेव सभी के जीवन में नई ऊर्जा और नए उत्साह का संचार करें।
“ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.
ಮಕರ ಸಂಕ್ರಾಂತಿ ಹಬ್ಬ ಭಾರತದ ಹಲವು ಭಾಗಗಳಲ್ಲಿ ಅತ್ಯುತ್ಸಾಹದ ಸಂಕೇತವಾಗಿದೆ. ಈ ಪವಿತ್ರ ಹಬ್ಬ ಭಾರತದ ವೈವಿಧ್ಯತೆಯನ್ನು ಹಾಗೂ ನಮ್ಮ ಪರಂಪರೆಯ ಸ್ಪಂದನ ಗುಣವನ್ನು ಪ್ರತಿಬಿಂಬಿಸುತ್ತದೆ. ಅಲ್ಲದೆ, ಇದು ನಾವು ಮಾತೃ ಭೂಮಿಗೆ ನೀಡುವ ಗೌರವದ ಪ್ರಾಮುಖ್ಯತೆಯನ್ನು ಪುನರುಚ್ಚರಿಸುತ್ತದೆ.” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1688766)
ವಿಸಿಟರ್ ಕೌಂಟರ್ : 209
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam